ರಾಜಕೀಯಬಿಜೆಪಿಯಿಂದ ಕೇಂದ್ರೀಯ ಸಂಸ್ಥೆಗಳ ದುರುಪಯೋಗ: ದಿನೇಶ್ ಗುಂಡೂರಾವ್
ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಪ್ರತಿಪಕ್ಷವನ್ನು ಹಣಿಯಲು ಬಿಜೆಪಿ ಪ್ರಯತ್ನಿಸುತ್ನಿದೆ. ಜನರು ಇದನ್ನು ಯಾವತ್ತೂ ಒಪ್ಪುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.