ವಿದೇಶಫೇಸ್ ಬುಕ್ ಮಾಹಿತಿ ಸೋರಿಕೆ; ಆಂತರಿಕ ತನಿಖೆಗೆ ಜುಕರ್ ಬರ್ಗ್ ಸೂಚನೆ, ಕೇಂಬ್ರಿಡ್ಜ್ ಅನಲಿಟಿಕಾ ಸಿಇಒ ಅಮಾನತು
ಫೇಸ್ಬುಕ್ ಬಳಕೆದಾರರ ವೈಯಕ್ತಿಕ ಮಾಹಿತಿಯು ರಾಜಕೀಯ ಕಾರಣಗಳಿಗಾಗಿ ಸೋರಿಕೆಯಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಖ್ಯಾತ ಸಾಮಾಜಿಕ ಜಾಲತಾಣ ಪೇಸ್ ಬುಕ್ ನ ಮುಖ್ಯಸ್ಥ ಮಾರ್ಕ್ ಜುಕರ್ ಬರ್ಗ್ ತನಿಖೆಗೆ ಸೂಚನೆ ನೀಡಿದ್ದಾರೆ.