ರಾಜ್ಯMysuru Central Prison: ಕೇಕ್ ತಯಾರಿಸಲು ತಂದಿದ್ದ essence ಕುಡಿದು ಇಬ್ಬರು ಖೈದಿಗಳ ಸಾವು, ಮತ್ತೋರ್ವ ಗಂಭೀರ
ಮೃತರಾದ ಮೈಸೂರಿನ ಮಾದೇಶ್ ಮತ್ತು ಚಾಮರಾಜನಗರದ ನಾಗರಾಜ್ ಅವರು ಹೊಸ ವರ್ಷದ ಮುನ್ನಾದಿನದಂದು ಎಸೆನ್ಸ್ ಸೇವಿಸಿ ಅಸ್ವಸ್ಥರಾಗಿದ್ದರು. ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಅವರನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.