ದೇಶಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರಿಂದ ಸಿಸಿಟಿವಿ ಧ್ವಂಸ
ಬಿಜೆಪಿ ಆಡಳಿತವಿರುವ ಮಹಾನಗರ ಪಾಲಿಕೆಗಳಿಗೆ ಬಾಕಿ ಇರುವ ಹಣ ನೀಡಬೇಕು ಎಂದು ಒತ್ತಾಯಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡರು ಭಾನುವಾರ ಸಂಜೆ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ದೆಹಲಿ ಸರ್ಕಾರದ ಮೂಲಗಳು ತಿಳಿಸಿವೆ.