ದೇಶಲೋಕಸಭಾ ಚುನಾವಣೆ ವೇಳೆಯಲ್ಲಿ ಕೇಜ್ರಿವಾಲ್ ಬಂಧನ ಸರಿಯೇ? ED ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ಲೋಕಸಭಾ ಚುನಾವಣೆ ವೇಳೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ಜಾರಿ ನಿರ್ದೇಶನಾಲಯವನ್ನು ಪ್ರಶ್ನಿಸಿದ್ದು, ಇಡಿಯಿಂದ ಪ್ರತಿಕ್ರಿಯೆ ಕೇಳಿದೆ.