ಕೇಜ್ರಿವಾಲ್ ಸರ್ಕಾರ

ದೆಹಲಿ ಬಜೆಟ್ 2024: 'ಮುಖ್ಯಮಂತ್ರಿ ಮಹಿಳಾ ಸಮ್ಮಾನ್' ಯೋಜನೆಯಡಿ ಮಹಿಳೆಯರಿಗೆ ಮಾಸಿಕ ಆದಾಯ
ರಾಷ್ಟ್ರ ರಾಜಧಾನಿಯ ಮಹಿಳೆಯರಿಗಾಗಿ ಕೇಜ್ರಿವಾಲ್ ಸರ್ಕಾರ ಬಂಪರ್ ಯೋಜನೆ ಪ್ರಕಟಿಸಿದೆ. ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಮಹಿಳೆಯರು ಪ್ರಸಕ್ತ ಆರ್ಥಿಕ ವರ್ಷದಿಂದ ಪ್ರತಿ ತಿಂಗಳು ರೂ. 1,000 ಆದಾಯ ಪಡೆಯಲಿದ್ದಾರೆ.

ತನಿಖಾ ಸಂಸ್ಥೆಗಳಿಂದ ಒತ್ತಡ: ಹೊಸ ಅಬಕಾರಿ ನೀತಿ ಹಿಂಪಡೆದ ಕೇಜ್ರಿವಾಲ್ ಸರ್ಕಾರ!
ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ತನ್ನ ಹೊಸ ಅಬಕಾರಿ ನೀತಿಯನ್ನು ಹಿಂಪಡೆದಿದೆ.

ಹೈಕೋರ್ಟ್ ತರಾಟೆ ನಂತರ, ನ್ಯಾಯಾಧೀಶರಿಗಾಗಿ ಅಶೋಕ ಹೋಟೆಲ್‌ನಲ್ಲಿ ಕೋವಿಡ್ ಸೌಲಭ್ಯ ಆದೇಶ ಹಿಂಪಡೆದ ಕೇಜ್ರಿವಾಲ್ ಸರ್ಕಾರ
ದೆಹಲಿ ಹೈಕೋರ್ಟ್ ನ್ಯಾಯಾಧೀಶರು, ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಪಂಚತಾರಾ ಹೋಟೆಲ್‌ನಲ್ಲಿ 100 ಕೋಣೆಗಳ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುವ ಆಡಳಿತಾತ್ಮಕ ಆದೇಶವನ್ನು ಹಿಂಪಡೆಯಲು ದೆಹಲಿ ಸರ್ಕಾರ ಮಂಗಳವಾರ ನಿರ್ದೇಶನ ನೀಡಿದೆ.

