ವಿದೇಶDating rumours: ಹಡಗಿನಲ್ಲಿ ರೋಮ್ಯಾನ್ಸ್! ಕೇಟಿ ಪೆರ್ರಿ ಕೆನ್ನೆಗೆ ಮುತ್ತಿಟ್ಟ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ! ಫೋಟೋ ವೈರಲ್
ಮಾಂಟ್ರಿಯಲ್ನಲ್ಲಿ ಇಬ್ಬರು ಡಿನ್ನರ್ ನಲ್ಲಿ ಕಾಣಿಸಿಕೊಂಡ ನಂತರ ಮಾಧ್ಯಮಗಳಿಂದ ತಪ್ಪಿಸಿಕೊಳ್ಳಲು ಇಬ್ಬರು ಸ್ವಲ್ಪ ದೂರ ಇದ್ದಾರೆ ಎಂದು ವರದಿಯಾಗಿತ್ತು. ಇದಾದ ಕೆಲವು ದಿನಗಳ ನಂತರ ಇದೀಗ ಇಬ್ಬರು ಪರಸ್ಪರ ಚುಂಬಿಸಿಕೊಳ್ಳುತ್ತಿರುವುದು ಕಂಡುಬಂದಿದೆ.