ಕೇತನ್ ಅಗರ್ವಾಲ್

ಕೇತನ್ ಅಗರ್ವಾಲ್ ಕೊಲೆ ಪ್ರಕರಣ: ಮಾಧ್ಯಮಗಳತ್ತ ಅಶ್ಲೀಲ ಸನ್ನೆ ಮಾಡಿದ ಆರೋಪಿ ಸಿಯಾ ಗೋಯಲ್!
ಜೂನ್ 18 ರಂದು ಮಹಾರಾಷ್ಟ್ರದ ಪುಣೆ ಸಮೀಪವಿರುವ ಲೋಹಗಢ ಕೋಟೆಯಲ್ಲಿ, ಸಿಯಾ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿ ಸೇರಿ ಕೇತನ್ ಅವರನ್ನು ಕಣಿವೆಯೊಂದಕ್ಕೆ ತಳ್ಳಿದ ಪರಿಣಾಮ ಅವರು ಮೃತಪಟ್ಟರು.

Pune Fort Murder: ಎಂಗೇಜ್ ಮೆಂಟ್ ಗೂ ಮುನ್ನ ಕೇತನ್ ನಿಂದ 1 ಕೋಟಿ ರೂ ಪಡೆದು ಚೇತನ್ ಗೆ ವರ್ಗಾಯಿಸಿದ್ದ ಪಾತಕಿ ಸಿಯಾ ಗೋಯಲ್!
ಮದುವೆಯ ಶಾಪಿಂಗ್ ನೆಪದಲ್ಲಿ ಕೇತನ್ ನಿಂದ 1 ಕೋಟಿ ರೂ. ಪಡೆದು ನಂತರ ಆ ಹಣವನ್ನು ಚೇತನ್ ಗೆ ಸಿಯಾ ವರ್ಗಾಯಿಸಿದ್ದಳು ಎಂದು ಪೊಲೀಸರು ಆರೋಪಿಸಿದ್ದಾರೆ.

Ketan Agarwal Murder: ತಪ್ಪಿತಸ್ಥಳಾಗಿದ್ದರೆ ಕೇತನ್ ಬಿದ್ದ ಕೋಟೆಯಿಂದಲೇ ಆಕೆಯನ್ನೂ ತಳ್ಳಿ'; ಮೊದಲ ಬಾರಿಗೆ ಮೌನ ಮುರಿದ ಸಿಯಾ ತಂದೆ..!
ಕೇತನ್ ನಮ್ಮ ಮನೆಯ ಮಗನಂತೆಯೇ ಆಗಿದ್ದ. ಅವರ ಮೇಲೆ ನಮಗೆ ಅಪಾರ ಪ್ರೀತಿ ಇತ್ತು. ಒಳ್ಳೆಯ ಗುಣದ, ಉತ್ತಮ ಭವಿಷ್ಯ ಹೊಂದಿದ್ದ ಯುವಕನನ್ನು ಕಳೆದುಕೊಂಡಿದ್ದೇವೆ. ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ. ಅವರ ಮದುವೆಯನ್ನು ಉದಯಪುರದಲ್ಲಿ ಅದ್ಧೂರಿಯಾಗಿ ನಡೆಸುವ ಕನಸು ಕಂಡಿದ್ದೆವು.

Ketan Agarwal Murder ಪ್ರಕರಣಕ್ಕೆ ಹೊಸ ಟ್ವಿಸ್ಟ್; 'ಮದುವೆ ಬೇಡ ಎಂದರೂ ನಿಶ್ಚಿತಾರ್ಥ ಮುರಿಯಲು ಒಪ್ಪಲಿಲ್ಲ'; ವಿಚಾರಣೆ ವೇಳೆ ಸಿಯಾ ಗೋಯಲ್ ಹೇಳಿಕೆ
ಇದೂವರೆಗಿನ ತನಿಖೆಯಲ್ಲಿ ಕೊಲೆಯ ಸಂಪೂರ್ಣ ಸಂಚನ್ನು ರೂಪಿಸಿದ್ದು ಸಿಯಾ ಗೋಯಲ್ ಎಂಬುದು ಪ್ರಾಥಮಿಕವಾಗಿ ಬೆಳಕಿಗೆ ಬಂದಿದೆ. ಮದುವೆಯನ್ನು ರದ್ದುಗೊಳಿಸಲು ಕೇತನ್ ಒಪ್ಪದಿದ್ದಾಗ ಅವರನ್ನು ಕೊಲೆ ಮಾಡುವ ಯೋಜನೆಯನ್ನು ಚೇತನ್ ರೂಪಿಸಿದ್ದಾನೆ.

