ದೇಶಕೇದಾರನಾಥ ದೇವಸ್ಥಾನ ಗರ್ಭಗುಡಿಯಲ್ಲಿ ಪ್ರಧಾನಿ ಮೋದಿ ಪೂಜೆ-ಪ್ರಾರ್ಥನೆಯ ನೇರ ಪ್ರಸಾರ: ವಿರೋಧ ಪಕ್ಷಗಳ ನಾಯಕರ ಅಪಸ್ವರ
ಕೇದಾರನಾಥ ದೇವಸ್ಥಾನದ ಗರ್ಭಗುಡಿಯಲ್ಲಿ ಪೂಜೆ ಸಂಪ್ರದಾಯಗಳನ್ನು ನೆರವೇರಿಸುವಾಗ ಅದನ್ನು ನೇರಪ್ರಸಾರ ಮಾಡುವ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಂಪ್ರದಾಯವನ್ನು ಮುರಿದಿದ್ದಾರೆ ಎಂದು ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳು ಟೀಕೆ ಮಾಡಿವೆ.