ಕೇದಾರನಾಥ ಭೇಟಿ

ನವೆಂಬರ್ 5 ರಂದು ಕೇದಾರನಾಥ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಭೇಟಿ
ಪ್ರಧಾನಿ ನರೇಂದ್ರ ಮೋದಿ ನವೆಂಬರ್ 5 ರಂದು ಕೇದಾರನಾಥ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

ಕೇದಾರನಾಥಕ್ಕೆ ಪ್ರಧಾನಿ ಮೋದಿ ಭೇಟಿ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಟಿಎಂಸಿ
ಪ್ರಧಾನಿ ನರೇಂದ್ರ ಮೋದಿ ಹಿಮಾಲಯದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದನ್ನು ವಿರೋಧಿಸಿ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

