ಕೇದಾರನಾಥ ಯಾತ್ರೆ

Kedarnath Yatra ಟ್ರೆಕಿಂಗ್ ಮಾರ್ಗದಲ್ಲಿ ಭೂಕುಸಿತ: 3 ಸಾವು, ಇಬ್ಬರಿಗೆ ಗಾಯ, NDRF ದೌಡು!
ಉತ್ತರ ಭಾರತದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಪವಿತ್ರಯಾತ್ರಾತಾಣ ಕೇದಾರನಾಥ ಟ್ರೆಕಿಂಗ್ ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ 8 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ರುದ್ರಪ್ರಯಾಗದಲ್ಲಿ ಭಾರಿ ಮಳೆ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ
ಭಾರಿ ಮಳೆ ಹಿನ್ನಲೆಯಲ್ಲಿ ಪವಿತ್ರ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಅಮರನಾಥ ಮೇಘಸ್ಫೋಟ ದುರಂತ: ಈಗ ಕೇದಾರನಾಥ ಯಾತ್ರೆ ಸ್ಥಗಿತ!
ಅಮರನಾಥ ಗುಹಾ ದೇಗುಲದ ಬಳಿ ಸಂಭವಿಸಿದ ಮೇಘಾಸ್ಫೋಟದಿಂದಾಗಿ ಹಠಾತ್ ಸಂಭವಿಸಿದ ಪ್ರವಾಹದಲ್ಲಿ 16 ಮಂದಿ ಮೃತಪಟ್ಟು ಹಲವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಕೇದಾರನಾಥನ ದರ್ಶನಕ್ಕೆ ಹೊರಟ ಕಾಂಗ್ರೆಸ್ ಯುವರಾಜ
ಎಐಸಿಸಿ ಉಪಾಧ್ಯಾಕ್ಷ ರಾಹುಲ್ ಗಾಂಧಿ ಇಂದು ಕೇದಾರನಾಥ ಯಾತ್ರೆ ಆರಂಭಿಸಿದ್ದಾರೆ....

ಕೇದಾರನಾಥನ ದರ್ಶನಕ್ಕೆ ಹೊರಟ ಕಾಂಗ್ರೆಸ್ ಯುವರಾಜ
ಐಸಿಸಿ ಉಪಾಧ್ಯಾಕ್ಷ ರಾಹುಲ್ ಗಾಂಧಿ ಇಂದು ಕೇದಾರನಾಥ ಯಾತ್ರೆ ಆರಂಭಿಸಿದ್ದಾರೆ.....

