ಕೇದಾರ್ ಜಾದವ್

ದಿನೇಶ್ ಕಾರ್ತಿಕ್ ಬೆನ್ನಲೇ ಇದೀಗ ಕ್ರಿಕೆಟ್ ವೃತ್ತಿ ಜೀವನಕ್ಕೆ RCB ಮಾಜಿ ಆಟಗಾರ ನಿವೃತ್ತಿ ಘೋಷಣೆ!
ಕ್ರಿಕೆಟ್

ದಿನೇಶ್ ಕಾರ್ತಿಕ್ ಬೆನ್ನಲೇ ಇದೀಗ ಕ್ರಿಕೆಟ್ ವೃತ್ತಿ ಜೀವನಕ್ಕೆ RCB ಮಾಜಿ ಆಟಗಾರ ನಿವೃತ್ತಿ ಘೋಷಣೆ!

2024ರ ಐಪಿಎಲ್ ಟೂರ್ನಿ ಮುಕ್ತಾಯ ಬೆನ್ನಲ್ಲೇ ಆರ್ ಸಿಬಿ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಎಲ್ಲಾ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದು ಇದರ ಬೆನ್ನಲ್ಲೇ ಇದೀಗ ಟೀಂ ಇಂಡಿಯಾದ ಆಟಗಾರ ಕೇದಾರ್ ಜಾದವ್ ಸಹ ನಿವೃತ್ತಿ ಘೋಷಿಸಿದ್ದಾರೆ.

ಅಣ್ಣ ನಿನ್ನ ದಮ್ಮಯ್ಯ, ಬ್ಯಾಟ್ ಮಾತ್ರ ಹಿಡಿಬೇಡ: ನಿಧಾನಗತಿಯ ಬ್ಯಾಟಿಂಗ್‌ ಜಾಧವ್‌ ವಿರುದ್ಧ ಮುಗಿಬಿದ್ದ ಟ್ರೋಲಿಗರು!
ಕ್ರಿಕೆಟ್

ಅಣ್ಣ ನಿನ್ನ ದಮ್ಮಯ್ಯ, ಬ್ಯಾಟ್ ಮಾತ್ರ ಹಿಡಿಬೇಡ: ನಿಧಾನಗತಿಯ ಬ್ಯಾಟಿಂಗ್‌ ಜಾಧವ್‌ ವಿರುದ್ಧ ಮುಗಿಬಿದ್ದ ಟ್ರೋಲಿಗರು!

ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ಧದ ಹದಿಮೂರನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 10 ರನ್‌ಗಳ ಸೋಲು ಅನುಭವಿಸಿದ ಬೆನ್ನಲ್ಲೆ ಸಿಎಸ್‌ಕೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಕೇದಾರ್‌ ಜಾಧವ್‌ ಅವರನ್ನು ನೆಟ್ಟಿಗರು ಟ್ವಿಟರ್‌ನಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮಾಡಿದ್ದಾರೆ.

ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಪರ ಕೇದಾರ್ ಜಾದವ್ ನಿರ್ಣಾಯಕ ಪಾತ್ರ!
ಕ್ರಿಕೆಟ್

ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಪರ ಕೇದಾರ್ ಜಾದವ್ ನಿರ್ಣಾಯಕ ಪಾತ್ರ!

ಲೋಕಸಭೆ ಚುನಾವಣೆ ಕಾವು ತಣ್ಣಗಾಗಿದ್ದು ಇನ್ನು ವಿಶ್ವಕಪ್ ಕಾವು ಜೋರಾಗಲಿದೆ. ಮೇ 30ರಿಂದ ಇಂಗ್ಲೆಂಡ್ ನಲ್ಲಿ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದ್ದು ಟೀಂ ಇಂಡಿಯಾಗೆ ಬಲಿಷ್ಠ ಬ್ಯಾಟ್ಸ್ ಮನ್ ಓರ್ವ ಸೇರಿ...

ಐಷಾರಾಮಿ ಹಮ್ಮರ್ ಕಾರಿನಲ್ಲಿ ಪಂತ್, ಜಾದವ್ ಜೊತೆ ಎಂಎಸ್ ಧೋನಿ ರೈಡ್, ವಿಡಿಯೋ ವೈರಲ್!
ಕ್ರಿಕೆಟ್

ಐಷಾರಾಮಿ ಹಮ್ಮರ್ ಕಾರಿನಲ್ಲಿ ಪಂತ್, ಜಾದವ್ ಜೊತೆ ಎಂಎಸ್ ಧೋನಿ ರೈಡ್, ವಿಡಿಯೋ ವೈರಲ್!

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಪಂದ್ಯ ರಾಂಚಿಯಲ್ಲಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ತವರಿಗೆ ಆಗಮಿಸಿದ ಎಂಎಸ್ ಧೋನಿ ತಮ್ಮ ಹಮ್ಮರ್ ಕಾರಿನಲ್ಲಿ ರಿಷಬ್ ಪಂತ್ ಹಾಗೂ ಕೇದಾರ್ ಜಾದವ್...

ಆಸೀಸ್ ವಿರುದ್ಧ 1ನೇ  ಓನ್ ಡೇ ಸೋತರೆ ಏನು, ಮುಂದೈತೆ ಹಬ್ಬ: ವಿಮಾನ ನಿಲ್ದಾಣದಲ್ಲಿ ಕೇದರ್ ಜಾದವ್ ಡ್ಯಾನ್ಸ್!
ಕ್ರಿಕೆಟ್

ಆಸೀಸ್ ವಿರುದ್ಧ 1ನೇ ಓನ್ ಡೇ ಸೋತರೆ ಏನು, ಮುಂದೈತೆ ಹಬ್ಬ: ವಿಮಾನ ನಿಲ್ದಾಣದಲ್ಲಿ ಕೇದರ್ ಜಾದವ್ ಡ್ಯಾನ್ಸ್!

ವಿಮಾನ ನಿಲ್ದಾಣದಿಂದ ಟೀಂ ಇಂಡಿಯಾ ಆಟಗಾರರು ನಿರ್ಗಮಿಸಬೇಕಾದರೆ ಆಲ್ ರೌಂಡರ್ ಕೇದಾರ್ ಜಾದವ್ ಮಾಡಿರುವ ಡ್ಯಾನ್ಸ್ ಇದೀಗ ವೈರಲ್ ಆಗಿದೆ.

ವಿಡಿಯೋ: ಬೌಂಡರಿ ಗೆರೆಯಲ್ಲಿ ಕೇದಾರ್ ಜಾದವ್ ಅದ್ಭುತ ಕ್ಯಾಚ್‌ಗೆ ಪ್ರೇಕ್ಷಕರು ಫಿದಾ!
ಕ್ರಿಕೆಟ್

ವಿಡಿಯೋ: ಬೌಂಡರಿ ಗೆರೆಯಲ್ಲಿ ಕೇದಾರ್ ಜಾದವ್ ಅದ್ಭುತ ಕ್ಯಾಚ್‌ಗೆ ಪ್ರೇಕ್ಷಕರು ಫಿದಾ!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ಕೇದಾರ್ ಜಾದವ್ ಬೌಂಡರಿ ಗೆರೆಯಲ್ಲಿ ಅದ್ಭುತ ಕ್ಯಾಚ್ ಹಿಡಿದಿದ್ದಾರೆ...

ವಿಂಡೀಸ್  ವಿರುದ್ಧದ ಕೊನೆಯ ಮೂರು ಏಕದಿನ ಪಂದ್ಯಗಳಿಂದ ಕೈ ಬಿಟ್ಟಿರುವುದಕ್ಕೆ  ಜಾದವ್ ಅಚ್ಚರಿ!
ಕ್ರಿಕೆಟ್

ವಿಂಡೀಸ್ ವಿರುದ್ಧದ ಕೊನೆಯ ಮೂರು ಏಕದಿನ ಪಂದ್ಯಗಳಿಂದ ಕೈ ಬಿಟ್ಟಿರುವುದಕ್ಕೆ ಜಾದವ್ ಅಚ್ಚರಿ!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಮೂರು ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಮೊದಲ ಎರಡು ಪಂದ್ಯಗಳಿಂದ ದೂರ ಉಳಿದಿದ್ದ ವೇಗಿಗಳಾದ ಜಸ್ ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ.

ಗಾಯದ ಸಮಸ್ಯೆ: ಐಪಿಎಲ್‌ನಿಂದ ಹೊರಬಂದ ಕೇದಾರ್ ಜಾದವ್
ಕ್ರಿಕೆಟ್

ಗಾಯದ ಸಮಸ್ಯೆ: ಐಪಿಎಲ್‌ನಿಂದ ಹೊರಬಂದ ಕೇದಾರ್ ಜಾದವ್

ಗಾಯದ ಸಮಸ್ಯೆಯಿಂದಾಗಿ ಕೇದಾರ್ ಜಾದವ್ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಿಂದ ಹೊರ ಬಂದಿದ್ದಾರೆ...

ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬೌಲ್ ಮಾಡಲು ಧೋನಿ ಹೇಳಿದ ನಂತರ, ನನ್ನ ಆಟದ ಶೈಲಿಯೇ ಬದಲಾಯಿತು: ಜಾಧವ್
ಕ್ರಿಕೆಟ್

ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬೌಲ್ ಮಾಡಲು ಧೋನಿ ಹೇಳಿದ ನಂತರ, ನನ್ನ ಆಟದ ಶೈಲಿಯೇ ಬದಲಾಯಿತು: ಜಾಧವ್

ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬೌಲ್ ಮಾಡಲು ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಹೇಳಿದ ನಂತರ ನನ್ನ ಆಟದ ಶೈಲಿಯೇ ಬದಲಾಯಿತು ಎಂದು ಕೇದಾರ್ ಜಾದವ್ ಹೇಳಿದ್ದಾರೆ...