ಕ್ರಿಕೆಟ್ನ್ಯೂಜಿಲೆಂಡ್ ಪಾಲಿಗೆ ಇದು ಅದ್ಭುತ ವಿಶ್ವಕಪ್: ವಿಲಿಯಮ್ಸನ್ ಗೆ ಸಚಿನ್ ಕಿವಿಮಾತು
ನೀವು ತೋರಿದ ಪ್ರದರ್ಶನ ಎಲ್ಲರ ಶ್ಲಾಘನೆಗೆ ಒಳಗಾಗಿದೆ. ನಿಮ್ಮ ಪಾಲಿಗೆ ಅದ್ಭುತ ವಿಶ್ವಕಪ್ ಇದಾಗಿದೆ ಎಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಅವರನ್ನು ಕೊಂಡಾಡಿದ್ದಾರೆ.