ಕೇರಳ ಆನೆ ದುರಂತ

ಗರ್ಭಿಣಿ ಆನೆ ದುರಂತ ಸಾವು: ಕೇಂದ್ರ, ಕೇರಳ ಸೇರಿ 13 ರಾಜ್ಯಗಳ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್
ಕಾಡು ಪ್ರಾಣಿಗಳನ್ನು ಕಾನೂನುಬಾಹಿರ ಮತ್ತು ಅಸಂವಿಧಾನಿಕ ಸಂವಿಧಾನದ 14 ಮತ್ತು 21 ನೇ ವಿಧಿಯನ್ನು ಉಲ್ಲಂಘಿಸಿ ಬೆದರಿಸುವುದು, ಹತ್ಯೆ ಮಾಡುವುದು, ಅನಾಗರಿಕ ಪದ್ಧತಿಗಳನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಗೆ ಸುಪ್ರೀಂ ಕೋರ್ಟ್ ಕೇಂದ್ರ, ಕೇರಳ ಮತ್ತು ಇತರ 13 ರಾಜ್ಯಗಳಿಂದ ಪ್ರತಿಕ್ರಿಯೆ ಕೋರಿದೆ.

ಕೇರಳ ಆನೆ ಸಾವು ದುರಂತ: 3 ಶಂಕಿತರ ಬಂಧನ, ಮರಣೋತ್ತರ ವರದಿ ಬಹಿರಂಗ!
ಕೇರಳದ ಗರ್ಭಿಣಿ ಆನೆ ಸಾವು ದುರಂತಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಮೂವರು ಶಂಕಿತರನ್ನು ಬಂಧಿಸಿದ್ದಾರೆ.

ಕೇರಳದ ಆನೆ ಸಾವು ಬೆನ್ನಲ್ಲೇ ಬಹಿರಂಗವಾಯ್ತು ಕಳ್ಳ ಬೇಟೆಗಾರರ ಅಮಾನವೀಯತೆ!
ಕೇರಳದ ಮಲಪ್ಪುರಂನಲ್ಲಿನ ಆನೆ ಸಾವು ಪ್ರಕರಣ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾದ ಬೆನ್ನಲ್ಲೇ ಕಳ್ಳ ಬೇಟೆಗಾರರ ಅಮಾನವೀಯ ಮುಖವಾಡವೊಂದು ಜಗತ್ತಿಗೆ ಪರಿಚಯವಾಗಿದೆ.

