ದೇಶಕೋವಿಡ್ ವಿರುದ್ಧ ಹೋರಾಟ: ಕೇರಳ ಆರೋಗ್ಯ ಸಚಿವೆ ಶೈಲಾಜಾಗೆ ವಿಶ್ವಸಂಸ್ಥೆ ವಿಶೇಷ ಗೌರವ
ಮಾರಕ ಕೊರೋನಾವೈರಸ್ ಹರಡುವುದನ್ನು ಯಶಸ್ವಿಯಾಗಿ ನಿಯಂತ್ರಿಸಿ ಮಾದರಿಯಾದ ಕೇರಳ ರಾಜ್ಯ ಆರೋಗ್ಯ ಸಚಿವರಿಗೆ ವಿಶ್ವಸಂಸ್ಥೆ ವಿಶೇಷ ಗೌರವ ಸಲ್ಲಿಸಿದೆ. ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನಾಚರಣೆಯಾದ ಜೂನ್ 23ರಂದು ಕೇರಳ ಆರೋಗ್ಯ ಸಚಿವ ಕೆ.ಕೆ.ಶೈಲಜಾ ಅವರನ್ನು ವಿಶ್ವಸಂಸ್ಥೆ ವಿಶೇಷವಾಗಿ ಪುರಸ್ಕರಿಸಿದೆ.