ದೇಶ'ಅವರ ಎಲ್ಲಾ ಅಭಿಪ್ರಾಯಗಳನ್ನು ನಾನು ಒಪ್ಪುವುದಿಲ್ಲ': ಮಹಿಳೆಯರ ಬಗ್ಗೆ ಇಸ್ಲಾಮಿಕ್ ಧರ್ಮಗುರು ಹೇಳಿಕೆಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಪ್ರತಿಕ್ರಿಯೆ
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೂ ತಾವು ಈ ವಿಷಯವನ್ನು ಪ್ರಸ್ತಾಪಿಸಿದ್ದಾಗಿ ಅವರು ಹೇಳಿದರು. "ನೀವು ಎಲ್ಲಾ ವಿದ್ವಾಂಸರ ಅಭಿಪ್ರಾಯಗಳನ್ನು ಒಪ್ಪಬೇಕೆಂದಿಲ್ಲ, ಹಾಗೆಯೇ ಎಲ್ಲಾ ಪ್ರಧಾನಿಗಳು ಅಥವಾ ಅಧ್ಯಕ್ಷರ ಅಭಿಪ್ರಾಯಗಳನ್ನೂ ಒಪ್ಪಬೇಕೆಂದಿಲ್ಲ," ಎಂದು ಅವರು ಹೇಳಿದರು.