ಕೇರಳ ಕರಾವಳಿ

ಕೇರಳ: ಸಮುದ್ರದ ಮಧ್ಯೆ ಅಗ್ನಿ ಅವಘಡ; ಉರಿಯುತ್ತಿದ್ದ ಹಡಗಿನಿಂದ 18 ಸಿಬ್ಬಂದಿ ರಕ್ಷಣೆ!
ದೇಶ

ಕೇರಳ: ಸಮುದ್ರದ ಮಧ್ಯೆ ಅಗ್ನಿ ಅವಘಡ; ಉರಿಯುತ್ತಿದ್ದ ಹಡಗಿನಿಂದ 18 ಸಿಬ್ಬಂದಿ ರಕ್ಷಣೆ!

ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಕಂಟೈನರ್ ಹಡಗಿನಿಂದ 18 ಸಿಬ್ಬಂದಿಯನ್ನು ಭಾರತೀಯ ನೌಕಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿರುವುದಾಗಿ ರಕ್ಷಣಾ ಮೂಲಗಳು ತಿಳಿಸಿವೆ.

ಕೇರಳ ಕರಾವಳಿಯಲ್ಲಿ ಸಮುದ್ರದ ಮಧ್ಯದಲ್ಲಿ ಸಿಲುಕಿದ್ದ 43 ಮೀನುಗಾರರ ರಕ್ಷಣೆ
ದೇಶ

ಕೇರಳ ಕರಾವಳಿಯಲ್ಲಿ ಸಮುದ್ರದ ಮಧ್ಯದಲ್ಲಿ ಸಿಲುಕಿದ್ದ 43 ಮೀನುಗಾರರ ರಕ್ಷಣೆ

ಕೊಯಿಲಾಂಡಿ ಮತ್ತು ಬೇಪೋರ್ ಬಂದರುಗಳಿಂದ ಮೀನುಗಾರಿಕೆಗೆಂದು ಸಮುದ್ರಕ್ಕೆ ಇಳಿದಿದ್ದ ಎರಡು ದೋಣಿಗಳು ಇಂಜಿನ್‌ಗಳು ಕೆಲಸ ಮಾಡದೇ ಸಮುದ್ರದಲ್ಲಿ ಮಧ್ಯದಲ್ಲಿ ಸಿಲುಕಿದ್ದವು.

6 ಭಾರತೀಯ ಸಿಬ್ಬಂದಿಗಳಿದ್ದ ಇರಾನ್ ದೋಣಿ ವಶಕ್ಕೆ ಪಡೆದ ಇಂಡಿಯನ್ ಕೋಸ್ಟ್ ಗಾರ್ಡ್
ದೇಶ

6 ಭಾರತೀಯ ಸಿಬ್ಬಂದಿಗಳಿದ್ದ ಇರಾನ್ ದೋಣಿ ವಶಕ್ಕೆ ಪಡೆದ ಇಂಡಿಯನ್ ಕೋಸ್ಟ್ ಗಾರ್ಡ್

ಕೇರಳ ಕರಾವಳಿಯಲ್ಲಿ ಆರು ಭಾರತೀಯ ಸಿಬ್ಬಂದಿಗಳೊಂದಿಗೆ ಇರಾನ್ ಮೀನುಗಾರಿಕೆ ಹಡಗನ್ನು ಭಾರತೀಯ ಕೋಸ್ಟ್ ಗಾರ್ಡ್ ವಶಕ್ಕೆ ತೆಗೆದುಕೊಂಡಿದೆ ಎಂದು ರಕ್ಷಣಾ ಸಚಿವಾಲಯ ಸೋಮವಾರ ತಿಳಿಸಿದೆ.

ಕೇರಳದಲ್ಲಿ 12 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ: ಓರ್ವ ಪಾಕ್ ವ್ಯಕ್ತಿ ಬಂಧನ!
ದೇಶ

ಕೇರಳದಲ್ಲಿ 12 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ: ಓರ್ವ ಪಾಕ್ ವ್ಯಕ್ತಿ ಬಂಧನ!

ಎನ್‌ಸಿಬಿ ಮತ್ತು ಭಾರತೀಯ ನೌಕಾಪಡೆಯ ತಂಡವು ಕೇರಳ ಕರಾವಳಿಯ ಬಳಿ 12 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದೆ. ವಶಪಡಿಸಿಕೊಂಡ ಸರಕುಗಳಲ್ಲಿ ಮೆಥಾಂಫೆಟಮೈನ್, ಹೆರಾಯಿನ್ ಮತ್ತು ಚರಸ್ ಕೂಡ ಸೇರಿವೆ.

ಲಕ್ಷ ದ್ವೀಪದತ್ತ 15 ಐಎಸ್ ಭಯೋತ್ಪಾದಕರು, ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ
ದೇಶ

ಲಕ್ಷ ದ್ವೀಪದತ್ತ 15 ಐಎಸ್ ಭಯೋತ್ಪಾದಕರು, ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ

ಶ್ರೀಲಂಕಾದಿಂದ 15 ಐಎಸ್ ಐಎಸ್ ಭಯೋತ್ಪಾದಕರು ಲಕ್ಷದ್ವೀಪದ ಮಿನಿಕಾಯ್ ದ್ವೀಪ ದತ್ತ ತೆರಳುತ್ತಿದ್ದಾರೆ ಎಂಬ ಬೇಹುಗಾರಿಕೆ ಸಂಸ್ಥೆಗಳ ವರದಿಗಳ ಹಿನ್ನೆಲೆಯಲ್ಲಿ ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.