ಕೇರಳ ಕ್ರಿಕೆಟ್ ಅಸೋಸಿಯೇಷನ್

ಮಾಜಿ ಕ್ರಿಕೆಟಿಗ ಎಸ್ ಶ್ರೀಶಾಂತ್ ಮೇಲಿನ 3 ವರ್ಷಗಳ ನಿಷೇಧ ತೆರವುಗೊಳಿಸಿದ ಕೇರಳ ಕ್ರಿಕೆಟ್ ಸಂಸ್ಥೆ!
ಕೆಸಿಎ ವಿರುದ್ಧದ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿ ಕ್ರಿಕೆಟಿಗ ಸಲ್ಲಿಸಿದ ಬೇಷರತ್ ಕ್ಷಮೆಯಾಚನೆಯ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಕೇರಳ ಕ್ರಿಕೆಟ್ ಸಂಸ್ಥೆ ವಿರುದ್ಧ ಹೇಳಿಕೆ: ಮಾಜಿ ಕ್ರಿಕೆಟಿಗ ಎಸ್ ಶ್ರೀಶಾಂತ್ 3 ವರ್ಷ ಅಮಾನತು
ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಈ ಹಿಂದೆ, ಶ್ರೀಶಾಂತ್ ಮತ್ತು ಫ್ರಾಂಚೈಸಿ ತಂಡಗಳಾದ ಕೊಲ್ಲಂ ಏರೀಸ್, ಅಲಪ್ಪುಳ ಟೀಮ್ ಲೀಡ್ ಮತ್ತು ಅಲಪ್ಪುಳ ರಿಪ್ಪಲ್ಸ್ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು.

