ರಾಜ್ಯಬೆಂಗಳೂರು ಲೈಂಗಿಕ ದೌರ್ಜನ್ಯ ಪ್ರಕರಣ: ಪರಾರಿಯಾಗಿದ್ದ ಆರೋಪಿ ಕೇರಳದ ಗ್ರಾಮದಲ್ಲಿ ಬಂಧನ
ಆರೋಪಿಯು ವಸತಿ ಪ್ರದೇಶದಲ್ಲಿ ಬೆಳಗಿನ ಜಾವ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಪೈಕಿ ಒಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ವಿಡಿಯೋ ವೈರಲ್ ಆಗಿದ್ದು, ನಗರದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ಉಂಟಾಗಿತ್ತು.