ದೇಶಕೇಂದ್ರದ ಆದೇಶವನ್ನೇ ಧಿಕ್ಕರಿಸಿದ ಕೇರಳ: IFFK ಯಲ್ಲಿ ನಿರ್ಬಂಧಿತ ಎಲ್ಲಾ ಚಲನಚಿತ್ರ ಪ್ರದರ್ಶಿಸಲು ಆದೇಶ!
ಕೇಂದ್ರದ ಅನುಮೋದನೆಗಾಗಿ ಕಾಯದೆ 2025ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFK) ಆಯೋಜಕರಿಗೆ ಎಲ್ಲಾ ಚಲನಚಿತ್ರಗಳನ್ನು ಪ್ರದರ್ಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ದೇಶಿಸಿದ್ದಾರೆ.