ಕೇರಳ ಚುನಾವಣೆ

ಕೇರಳದಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ; ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ಆಡಳಿತ ವಿರೋಧಿ ಅಲೆ ಪ್ರಭಾವ ಬೀರಿದೆ: ಸಿದ್ದರಾಮಯ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ನಿರೀಕ್ಷೆಗಿಂತ ಉತ್ತಮ ಪ್ರದರ್ಶನ ನೀಡಿದ್ದರೂ, ಪಕ್ಷವು ಅಸ್ಸಾಂನಲ್ಲಿ ಜನಾದೇಶವನ್ನು ಒಪ್ಪಿಕೊಂಡಿದೆ ಎಂದು ಹೇಳಿದರು.

Kerala Election: ಕೇರಳ ಮಾಜಿ ಸಿಎಂ ಪುತ್ರನಿಗೆ 52,907 ಮತಗಳ ಭಾರಿ ಅಂತರದ ಗೆಲುವು!
ಚಾಂಡಿ ಅವರ ಚುನಾವಣಾ ಪ್ರಚಾರವು ವ್ಯಾಪಕ ಗಮನ ಸೆಳೆದಿತ್ತು. ಏಕೆಂದರೆ ಅವರು ಪರಿಸರ ಸ್ನೇಹಿ ವಿಧಾನವನ್ನು ಅನುಸರಿಸಿದರು. ಅವರು ಪ್ಲಾಸ್ಟಿಕ್ ಬ್ಯಾನರ್‌ಗಳು ಮತ್ತು ಫ್ಲೆಕ್ಸ್ ಬೋರ್ಡ್‌ಗಳನ್ನು ಬಳಸುವುದನ್ನು ತಪ್ಪಿಸಿದರು.

Kerala Election: ನಾಳೆ ಮತ ಎಣಿಕೆ; 1 ಕೋಟಿ ರೂ ಬೆಟ್ಟಿಂಗ್ ಗೆ ಬಿಜೆಪಿ ನಾಯಕ ಮುಂದು!
ಕೇರಳದ ಪೂಂಜಾರ್ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪಿ.ಸಿ. ಜಾರ್ಜ್, ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವುದಾಗಿ ಭಾನುವಾರ ಹೇಳಿದ್ದು, ತನ್ನ ಮಾತಿನಂತೆ 1 ಕೋಟಿ ರೂ. ಬೆಟ್ಟಿಂಗ್ ಕಟ್ಟುವುದಾಗಿ ಹೇಳಿದ್ದಾರೆ.

ಮಧ್ಯಪ್ರದೇಶದ ರಾಜಕೀಯ ಚಿತ್ರಣವನ್ನು ಬದಲಿಸಲಿವೆ ಕೇರಳ, ತಮಿಳುನಾಡಿನ ವಿಧಾನಸಭಾ ಚುನಾವಣೆ: ಹೇಗೆ?: ಇಲ್ಲಿದೆ ಮಾಹಿತಿ
ಕೇರಳ ಮತ್ತು ತಮಿಳುನಾಡಿನ ಎರಡು ಕ್ಷೇತ್ರಗಳ ಮತದಾನ ಫಲಿತಾಂಶಗಳು, ದಕ್ಷಿಣ ರಾಜ್ಯಗಳಿಂದ ಸುಮಾರು 2,000 ಕಿಲೋಮೀಟರ್ ದೂರದಲ್ಲಿರುವ ಮಧ್ಯಪ್ರದೇಶ ರಾಜ್ಯದಲ್ಲಿ ತೀವ್ರ ರಾಜಕೀಯ ಚಟುವಟಿಕೆಗೆ...

ಕೇರಳ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಡಿಕೆಶಿಗೆ ಸ್ಥಾನ; ಸಿಎಂ ಸಿದ್ದರಾಮಯ್ಯಗೆ ಇಲ್ಲ!
ಕಾಂಗ್ರೆಸ್ ನ ಸ್ಟಾರ್ ಪ್ರಚಾರಕರಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಚಿನ್ ಪೈಲಟ್ ಇದ್ದಾರೆ.

ಕೇರಳ ಚುನಾವಣೆ: ಕೇವಲ 9 ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್; ಶಮಾ ಮೊಹಮ್ಮದ್ ಕಿಡಿ
ಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ಶಮಾ ಮೊಹಮ್ಮದ್, ನಾನು ಆರಾಧಿಸುವ, ಗೌರವಿಸುವ ಮತ್ತು ಮೆಚ್ಚುವ ನನ್ನ ನಾಯಕ ರಾಹುಲ್ ಗಾಂಧಿ ಅವರು ಕೇರಳದ ಕಾಂಗ್ರೆಸ್ ಮಹಿಳೆಯರನ್ನು ಬೆಂಬಲಿಸುವಂತೆ ನಾನು ಗೌರವದಿಂದ ಒತ್ತಾಯಿಸುತ್ತೇನೆ ಎಂದಿದ್ದಾರೆ.

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಚಾರದ ವೇಳೆ ಮರ ಬಿದ್ದು ಕಾಂಗ್ರೆಸ್ ಅಭ್ಯರ್ಥಿ ಸಾವು
ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಮರ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ತಿರುವನಂತಪುರಂ ಜಿಲ್ಲೆಯ ಕರೋಡೆ ಪಂಚಾಯತ್‌ನ ಪುತಿಯ ಉಚಕ್ಕಡ ವಾರ್ಡ್‌ನಲ್ಲಿ ಬುಧವಾರ ನಡೆದಿದೆ.

ಕೇರಳದಲ್ಲಿ ಬಿಜೆಪಿಯನ್ನು ಬಹಿಷ್ಕರಿಸಲು ಶಿವಸೇನೆ ಕರೆ
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬಹಿಷ್ಕರಿಸಿ ಎಂದು ಶಿವಸೇನೆ ಕೇರಳದ ಮತದಾರರಿಗೆ ಕರೆ ನೀಡಿದೆ. ಕೇರಳವು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ...

