ಕೇರಳ ಚುನಾವಣೆ 2026

'ನಮ್ಮನ್ನು ನಾವೇ ಕೆಳಮಟ್ಟಕ್ಕೆ ಇಳಿಸಿಕೊಳ್ಳಬಾರದು': ಗುಜರಾತಿಗಳ 'ಅನಕ್ಷರಸ್ಥರು' ಎಂದ ಖರ್ಗೆಗೆ Shashi Tharoor ಚಾಟಿ!
ಕೇರಳದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ಜನರನ್ನು 'ಅನಕ್ಷರಸ್ಥರು' ಎಂದು ಕರೆದಿದ್ದರು. ಅದೇ ಸಮಯದಲ್ಲಿ, ಮೋದಿ-ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದರು.

ಗುಜರಾತ್ ಜನರು ಅನಕ್ಷರಸ್ಥರು..; ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge
ಕೇರಳದಲ್ಲಿ ಚುನಾವಣೆ ನಿಮಿತ್ತ ಇಂದು ಇಡುಕ್ಕಿಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಗುಜರಾತ್ ಜನರನ್ನು "ಅನಕ್ಷರಸ್ಥ" ಎಂದು ಬಣ್ಣಿಸಿದರು.

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ವಾಹನವನ್ನು ತಡೆಹಿಡಿದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಕೇರಳದಲ್ಲಿ ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಲಾಭವಾಗುವ ಸಾಧ್ಯತೆ ಕಡಿಮೆ: ಸಿಎಂ ಪಿಣರಾಯಿ ವಿಜಯನ್
ಬಿಜೆಪಿ ತಿರುವನಂತಪುರ ಮಹಾನಗರ ಪಾಲಿಕೆಯನ್ನು ಗೆದ್ದಿದೆ ಎಂದರೆ, ಕೇರಳದ ಸಂಪೂರ್ಣ ಜನಸಂಖ್ಯೆ ಆ ಪಕ್ಷವನ್ನು ಒಪ್ಪಿಕೊಂಡಿದೆ ಎಂದು ಅರ್ಥವಲ್ಲ ಎಂದು ಹೇಳಿದರು.

ಕೇರಳ ಚುನಾವಣೆ: ಕಮ್ಯುನಿಸ್ಟ್ ಮುಕ್ತ ಭಾರತಕ್ಕೆ ಕಾಂಗ್ರೆಸ್ ಪಣ; ಮೈತ್ರಿ ವಿರುದ್ಧವೇ ತೊಡೆ ತಟ್ಟಿದ LDF (ನೇರ ನೋಟ)
ಕೇರಳದಲ್ಲಿ 140 ವಿಧಾನಸಭಾ ಕ್ಷೇತ್ರಗಳು. ಈ ಚುನಾವಣೆ ದೇಶದಲ್ಲಿ ಎಡಪಂಥೀಯ ಚಳವಳಿಗೆ ಮಹತ್ವದ್ದು. ದೇಶದ ಏಕೈಕ ರಾಜ್ಯದಲ್ಲಿರುವ ಅಧಿಕಾರವನ್ನು ಉಳಿಸಿಕೊಳ್ಳುವ ಪಣ....

