ದೇಶಸಾವಿನ ಮಳೆ, ಪ್ರವಾಹಕ್ಕೆ ನಲುಗಿದ ಕೇರಳ: 1 ವರ್ಷಗಳ ಎಲ್ಲಾ ಅಧಿಕೃತ ಆಚರಣೆ ರದ್ದುಗೊಳಿಸಿದ ಸರ್ಕಾರ
ಸಾವಿನ ಮಳೆ ಹಾಗೂ ಭೀಕರ ಪ್ರವಾಹದಿಂದ ತತ್ತರಿಸಿ ಹೋಗಿರುವ ಕೇರಳ ರಾಜ್ಯ, ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ 1 ವರ್ಷಗಳ ಕಾಲ ಎಲ್ಲಾ ರೀತಿಯ ಆಚರಣೆ, ಕಾರ್ಯಕ್ರಮಗಳನ್ನು ರದ್ದುಗೊಳಿಸುವುದಾಗಿ ಕೇರಳ ಸರ್ಕಾರ ಮಂಗಳವಾರ ಘೋಷಣೆ ಮಾಡಿದೆ...