ಕೇರಳ ಭಾಷಣ

ವಾಗ್ಯುದ್ಧ ಪಾಕ್ ವಿರುದ್ಧದ ಕ್ರಮಗಳಿಗೆ ಪರ್ಯಾಯವಾಗಲಾರದು: ಮೋದಿ ಭಾಷಣದ ಬಗ್ಗೆ ಕಾಂಗ್ರೆಸ್ ಟೀಕೆ
ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದನ್ನು ಟೀಕಿಸಿರುವ ಕಾಂಗ್ರೆಸ್, ಮೋದಿ ಅವರು ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿರುವುದನ್ನು ಗಾಳಿಯೊಂದಿಗಿನ ಗುದ್ದಾಟ ಎಂದು ಹೇಳಿದೆ.

ಪ್ರಧಾನಿ ಮೋದಿ ಭಾಷಣವನ್ನು ಹಗೆತನದ ಭಾಷಣ ಎಂದ ಪಾಕಿಸ್ತಾನ!
ಪಾಕಿಸ್ತಾನದ ಮಾಧ್ಯಮಗಳಲ್ಲಿ ತಲ್ಲಣ ಮೂಡಿಸಿದೆ. ಪಾಕ್ ಮಾಧ್ಯಮಗಳು ಮೋದಿ ಅವರ ಭಾಷಣವನ್ನು ಸೂಕ್ಷ್ಮವಾಗಿ ಗಮನಿಸಿವೆ.

