ಕೇರಳ ಮಾನ್ಸೂನ್ ಮಳೆ

ಕೇರಳದಲ್ಲಿ ಭಾರೀ ಮಳೆ: ಮುನ್ನಾರ್ ರೆಸಾರ್ಟ್ ನಲ್ಲಿ ಸಿಲುಕಿರುವ 70 ಪ್ರವಾಸಿಗರು
ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ಭೂಕುಸಿತ ಉಂಟಾಗಿದ್ದು ಪ್ರಸಿದ್ದ ಪ್ರವಾಸಿ ತಾಣ ಮುನ್ನಾರ್ ರೆಸಾರ್ಟ್ ನ ಮಾರ್ಗಗಳು ಮುಚ್ಚಿ ಹೋಗಿದೆ.

ಕಪಿಲಾ ನದಿಯಲ್ಲಿ ಪ್ರವಾಹ: ಮೈಸೂರು-ಊಟಿ ರಸ್ತೆ ಸಂಚಾರ ಅಸ್ತವ್ಯಸ್ಥ
ಕಬಿನಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ಮೈಸೂರು-ಊಟಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.

