ಕೇರಳ ಮುಖ್ಯಮಂತ್ರಿ

'ನಾವು ಕ್ರೀಡಾ ವಿಭಾಗವನ್ನು ನಿರ್ಲಕ್ಷಿಸಲಾಗದು': ಆಥ್ಲೀಟ್ ಗಳಿಗೆ ಲಸಿಕೆ ನೀಡುವಂತೆ ಕೇರಳ ಸಿಎಂಗೆ ಪಿಟಿ ಉಷಾ ಮನವಿ
ಒಲಿಂಪಿಕ್ ಅರ್ಹತೆಗಾಗಿ ಇದೇ ತಿಂಗಳ 25 ರಿಂದ 29 ರವರೆಗೆ ನಡೆಯಲಿರುವ ರಾಷ್ಟ್ರೀಯ, ಅಂತರ್ ರಾಜ್ಯ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳುವ ರಾಜ್ಯದ ಆಥ್ಲೀಟ್ ಗಳಿಗೆ ಲಸಿಕೆ ನೀಡಿಕೆಗೆ ವ್ಯವಸ್ಥೆ ಮಾಡುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಬಳಿ ಓಟದ ರಾಣಿ ಪಿ.ಟಿ.ಉಷಾ ಮನವಿ ಮಾಡಿದ್ದಾರೆ.

ಕೇರಳ ಪ್ರವಾಹ: ಮೃತರ ಸಂಖ್ಯೆ 72ಕ್ಕೆ ಏರಿಕೆ, 50 ಜನರ ಕಣ್ಮರೆ, ಪರಿಹಾರ ನಿಧಿ ದುರ್ಬಳಕೆಯಾಗಿಲ್ಲ- ಮುಖ್ಯಮಂತ್ರಿ
ಕಳೆದ ನಾಲ್ಕು ದಿನಗಳಿಂದಲೂ ಕೇರಳದಲ್ಲಿ ತೀವ್ರವಾಗಿ ಸುರಿಯುತ್ತಿರುವ ಮಳೆ ಹಾಗೂ ಭೂ ಕುಸಿತದಿಂದಾಗಿ ಮೃತಪಟ್ಟರ ಸಂಖ್ಯೆ 72ಕ್ಕೆ ಏರಿಕೆ ಆಗಿದೆ. 50 ಜನರು ಕಣ್ಮರೆಯಾಗಿದ್ದಾರೆ.

ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಲಿರುವ ಕೇರಳ ಸಿಎಂ ಪಿಣರಾಯಿ ವಿಜಯನ್
ವೈದ್ಯಕೀಯ ಚಿಕಿತ್ಸೆಗಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಮೆರಿಕಾಗೆ ತೆರಳುತ್ತಿದ್ದಾರೆ.

ಕೇರಳ ಪ್ರವಾಹ: ಪ್ರವಾಹ ಪರಿಸ್ಥಿತಿ ಕುರಿತು ಸಿಎಂ ಪಿಣರಾಯಿ ಜೊತೆ ಪ್ರಧಾನಿ ಮೋದಿ ಚರ್ಚೆ
ಕಳೆದೊಂದು ತಿಂಗಳಿನಿಂದ ಕೇರಳವನ್ನು ಬಹುವಾಗಿ ಆವರಿಸಿಕೊಂಡಿರುವ ಮುಂಗಾರು ಮಳೆ, ರಾಜ್ಯದಲ್ಲಿ ತನ್ನ ಪ್ರತಾಪವನ್ನು ಮತ್ತಷ್ಟು ಮುಂದುವರೆಸಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಅನಾಹುತ ಸೃಷ್ಟಿಯಾಗಿದೆ...

ಕೇರಳ ಮುಖ್ಯಮಂತ್ರಿ ಪ್ರಧಾನಿ ಭೇಟಿಗೆ ನಾಲ್ಕನೇ ಬಾರಿಯೂ ಅನುಮತಿ ನಿರಾಕರಣೆ
ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಭೇಟಿಯಾಗಲು ನಾಲ್ಕನೇ ಬಾರಿಯೂ ಪ್ರಧಾನಮಂತ್ರಿ ಕಾರ್ಯಾಲಯದಿಂದ ಅನುಮತಿಯನ್ನು ನಿರಾಕರಿಸಲಾಗಿದೆ.

ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಮಾವೋವಾದಿಗಳಿಂದ ಕೊಲೆ ಬೆದರಿಕೆ: ಪ್ರಕರಣ ದಾಖಲು
ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಮಾವೋವಾದಿಗಳಿಂದ ಕೊಲೆ ಬೆದರಿಕೆ ಬಂದಿದ್ದು, ಪಿಣರಾಯಿ ವಿಜಯ್ ಅವರನ್ನು ಹತ್ಯೆ ಮಾಡುವ ಬಗ್ಗೆ ಪೋಸ್ಟರ್ ಗಳು ಕಾಣಿಸಿಕೊಂಡಿವೆ.

ಕೇರಳ ಸಿಎಂ ತಲೆಗೆ 1 ಕೋಟಿ ರು. ಬಹುಮಾನ, ಹೇಳಿಕೆ ಹಿಂಪಡೆದ ಆರ್ ಎಸ್ ಎಸ್ ಮುಖಂಡ
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಲೆ ತೆಗೆದರೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿ,....

ಅಪಘಾತದಿಂದ ಕೇರಳ ಸಿಎಂ ಉಮ್ಮನ್ ಚಾಂಡಿ ಪಾರು
ಇಂದು ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ಕೇರಳ ಸಿಎಂ ಉಮ್ಮನ್ ಚಾಂಡಿ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ....

