ದೇಶಕರ್ನಾಟಕದ ಹೊಸ ಕೋವಿಡ್ ನಿರ್ಬಂಧಗಳು ಕೇಂದ್ರ ಮಾರ್ಗಸೂಚಿಗಳ ಉಲ್ಲಂಘನೆ: ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್
ಅಂತರ್ ರಾಜ್ಯ ಪ್ರಯಾಣಿಕರಿಗೆ ಕರ್ನಾಟಕ ಸರ್ಕಾರದ ಹೊಸ ನಿಯಮಾವಳಿಗಳು ಮತ್ತು ಗಡಿ ರಸ್ತೆಗಳ ನಿರ್ಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿಗಳ ಉಲ್ಲಂಘನೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಗುರುವಾರ ವಿಧಾನಸಭೆಯಲ್ಲಿ ಹೇಳಿದ್ದಾರೆ.