ದೇಶಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿ: ಸುಪ್ರೀಂ ಮೆಟ್ಟಿಲೇರಲು ಕೇರಳ ಮಹಿಳಾ ವೇದಿಕೆ ಸಿದ್ಧತೆ
ಶಬರಿಮಲೆಗೆ ತೆರಳಲು ಮಹಿಳೆಯರಿಗೆ ವಯಸ್ಸಿನ ಮಿತಿ ಇಲ್ಲದೇ ಅನುಮತಿ ನೀಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪಿನಿಂದ ಪ್ರೇರಣೆ ಪಡೆದಿರುವ ಮುಸ್ಲಿಂ ಸಮುದಾಯದ ಮಹಿಳೆಯರು ಈಗ ಕೋರ್ಟ್ ಮೆಟ್ಟಿಲೇರಿದ್ದಾರೆ.