ರಾಜ್ಯಮಂಗಳೂರು ಸ್ಫೋಟ: ಶಾರಿಕ್ ಜೊತೆಗೆ ಕೇರಳದಲ್ಲಿ ಸಂಪರ್ಕದಲ್ಲಿದ್ದವರ ಪತ್ತೆಗೆ ತನಿಖೆ ಆರಂಭಿಸಿದ ಎನ್ಐಎ
ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಶಂಕಿತ ಭಯೋತ್ಪಾದಕ ಮೊಹಮ್ಮದ್ ಶಾರಿಕ್ ಜೊತೆಗಿನ ಕೇರಳದ ಸಂಪರ್ಕವನ್ನು ಪತ್ತೆಹಚ್ಚುವತ್ತ ಗಮನ ಹರಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.