ದೇಶಕೇರಳದ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ ವ್ಯಕ್ತಿ: ಮಹಾರಾಷ್ಟ್ರದಲ್ಲಿ ಶಂಕಿತನ ಬಂಧನ
ಕೇಂದ್ರ ಗುಪ್ತಚರ ಮತ್ತು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿ ತಂಡವು ಬುಧವಾರ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಿಂದ ಕೇರಳ ರೈಲಿನಲ್ಲಿ ಬೆಂಕಿ ಹಚ್ಚಿದ ಘಟನೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದೆ.