ರಾಜ್ಯಶಿರೂರಿನಲ್ಲಿ ಭೂಕುಸಿತ: ನಾಪತ್ತೆಯಾಗಿರುವ ಲಾರಿ ಚಾಲಕನ ರಕ್ಷಣೆಗೆ ಸೇನೆಯ ನೆರವು ಕೋರಿದ ಕುಟುಂಬಸ್ಥರು!
'ರಕ್ಷಣಾ ಕಾರ್ಯಕ್ಕಾಗಿ ಸೇನೆ ನಿಯೋಜಿಸುವಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಪ್ರವಾಸೋದ್ಯಮ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಇಮೇಲ್ ಮೂಲಕ ಮನವಿ ಮಾಡಿದ್ದೇವೆ'