ದೇಶಕೇರಳ ವೈದ್ಯಕೀಯ ಕಾಲೇಜು ಹಗರಣ: ಬ್ರಿಟನ್ ಗೆ ಪಲಾಯನ ಮಾಡುತ್ತಿದ್ದ ಬಿಷಪ್ ಗೆ ತಡೆ
ಚರ್ಚ್ ನಡೆಸುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಯುತ್ತಿರುವುದರಿಂದ ಕೇರಳದ ಚರ್ಚ್ನ ಬಿಷಪ್ರನ್ನು ಮಂಗಳವಾರ ಬ್ರಿಟನ್ಗೆ ತೆರಳದಂತೆ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.