ಕೇರಳ ವ್ಯಕ್ತಿ

ಚಲಿಸುತ್ತಿದ್ದ KSRTC ಬಸ್ ನಿಂದ ಜಿಗಿದ ಇಬ್ಬರು ನರ್ಸ್ ಗಳು, ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ!
ಬೆಂಗಳೂರಿನ ನರ್ಸಿಂಗ್ ವಿದ್ಯಾರ್ಥಿನಿ ಆರ್ದ್ರಾ ರಾಜ್ ಮತ್ತು ಅಂಗಮಾಲಿಯ ಎಲ್‌ಎಫ್ ಆಸ್ಪತ್ರೆಯ ಸ್ಟಾಫ್ ನರ್ಸ್ ಅಂಜಲಿ ಬೈಜು ಅವರು ಬಸ್ ನಿಂದ ಜಿಗಿದು ಸಿಪಿಆರ್ ಮಾಡುವ ಮೂಲಕ 43 ವರ್ಷದ ವ್ಯಕ್ತಿಯ ಪ್ರಾಣವನ್ನು ರಕ್ಷಿಸಿದ್ದಾರೆ.

ಅಪರಿಚಿತ ಯುವಕನ ಕೊಲೆ: 40 ವರ್ಷಗಳ ನಂತರ ಪೊಲೀಸರಿಗೆ ಕೇರಳ ವ್ಯಕ್ತಿ ಶರಣು! ಇಲ್ಲಿದೆ ಕಾರಣ...
ಮೊಹಮ್ಮದಲಿ ಶುಕ್ರವಾರ ಮಲಪ್ಪುರಂ ಜಿಲ್ಲೆಯ ವೆಂಗಾರದಲ್ಲಿರುವ ಪೊಲೀಸ್ ಠಾಣೆಗೆ ಹೋಗಿ, 1986 ರಲ್ಲಿ ತಾನು ಹದಿಹರೆಯದವನಾಗಿದ್ದಾಗ ಮಾಡಿದ ಅಪರಾಧವನ್ನು ಒಪ್ಪಿಕೊಂಡಿದ್ದಾರೆ.

ಉಡುಪಿ: ಕೇರಳ ಮೂಲದ ವ್ಯಕ್ತಿ ಲಾಕಪ್ ಡೆತ್; ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ
ಚೇರ್ಕಾಡಿ ಗ್ರಾಮದಿಂದ ಶನಿವಾರ ರಾತ್ರಿ 7.45ಕ್ಕೆ ಬ್ರಹ್ಮಾವರ ಪೊಲೀಸರಿಗೆ ಕರೆ ಬಂದಿತ್ತು. ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆ ಮತ್ತು ಆಕೆಯ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಲಾಗಿತ್ತು ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ತಿಳಿಸಿದ್ದಾರೆ.

ಹೈದರಾಬಾದ್: ರೈಲಿನಲ್ಲಿ ಮಧ್ಯದ ಬರ್ತ್ ಕೊಂಡಿ ಕಳಚಿ ಬಿದ್ದು ಕೆಳಗಿನ ಬರ್ತ್ ನಲ್ಲಿ ಮಲಗಿದ್ದ ಕೇರಳ ಮೂಲದ ವೃದ್ಧ ಸಾವು!
ಕೇರಳದ 60 ವರ್ಷದ ಅಲಿ ಖಾನ್ ಟಿಕೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಜೂನ್ 16 ರಂದು ಮಿಲೇನಿಯಂ ಎಕ್ಸ್‌ಪ್ರೆಸ್‌ನಲ್ಲಿ ತ್ರಿಶೂರ್‌ನಿಂದ ಆಗ್ರಾ ಕಂಟೋನ್ಮೆಂಟ್‌ಗೆ ಪ್ರಯಾಣಿಸುತ್ತಿದ್ದರು.

ರಾಹುಲ್ ಗಾಂಧಿ ಸಲಹೆಯಂತೆ ಕರ್ನಾಟಕದ ಹಣ ದುರುಪಯೋಗ: ಬಿ ವೈ ವಿಜಯೇಂದ್ರ ಆರೋಪ
ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಕೇರಳ ವಯನಾಡು ಮೂಲದ ವ್ಯಕ್ತಿಯ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಆಧರಿಸಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ.

ಕೇರಳದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಗೆ ಪರಿಹಾರ ನೀಡಲು ಕರ್ನಾಟಕ ಸರ್ಕಾರ ನಿರ್ಧಾರ
ಕರ್ನಾಟಕದ ಆನೆಯೊಂದು ವಯನಾಡ್ ಗೆ ನುಗ್ಗಿ ಕೇರಳದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಸಾವನ್ನಪ್ಪಿದ ಕೇರಳದ ವ್ಯಕ್ತಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ಲಿವಿಂಗ್-ಇನ್-ಪಾರ್ಟ್ನರ್ ಗೆಳತಿ ತಲೆಗೆ ಕುಕ್ಕರ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಪ್ರೇಮಿ!
ಲಿವಿಂಗ್-ಇನ್-ಪಾರ್ಟ್ನರ್ ಗೆಳತಿಯ ತಲೆಗೆ ಕುಕ್ಕರ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೇಗೂರಿನ ನ್ಯೂ ಮೈಕೋ ಲೇಔಟ್‌ನಲ್ಲಿ ತಡರಾತ್ರಿ ನಡೆದಿದೆ.

ಕೇರಳ: ಪತಿಯನ್ನು ಕೊಂದಿದ್ದಾಗಿ ಪತ್ನಿ ಒಪ್ಪಿಕೊಂಡ ಮರುದಿನ ಜೀವಂತವಾಗಿ ಕಾಣಿಸಿಕೊಂಡ ಗಂಡ!
ಪತಿಯನ್ನು ಕೊಂದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಕೇರಳ ಪೊಲೀಸರು ಬಂಧಿಸಿದ ಒಂದು ದಿನದ ನಂತರ ಮಹಿಳೆಯ ಪತಿ ಸುಮಾರು 130 ಕಿ.ಮೀ ದೂರದಲ್ಲಿ ಕೂಲಿ ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ.

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 135 ವರ್ಷ ಜೈಲು ಶಿಕ್ಷೆ!
ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ ಕೇರಳ ಕೋರ್ಟ್ 135 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

