ದೇಶಕೇರಳ ಸಿಎಂ ಬಿಕ್ಕಟ್ಟು: ವರಿಷ್ಠರೊಂದಿಗೆ ಮಾತುಕತೆಗಾಗಿ ದೆಹಲಿಗೆ ತೆರಳಿದ ಕೆ. ಸುಧಾಕರನ್; ಇಂದು ಅಂತಿಮ ನಿರ್ಧಾರ ಸಾಧ್ಯತೆ
ಕೇರಳ ಸಿಎಂ ಬಿಕ್ಕಟ್ಟು ನಿವಾರಿಸುವ ನಿಟ್ಟಿನಲ್ಲಿ ಕೆ. ಸುಧಾಕರನ್ ಜೊತೆಗೆ, ಹಿರಿಯ ಕಾಂಗ್ರೆಸ್ ನಾಯಕರ ನಿಯೋಗ ವರಿಷ್ಠರೊಂದಿಗೆ ಮಾತುಕತೆಗಾಗಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿದೆ.