ದೇಶಕೇರಳ ಸಿಎಂ ರೇಸ್ನಲ್ಲಿ ಕೆ.ಸಿ ವೇಣುಗೋಪಾಲ್ ಮೇಲುಗೈ; ಇಂದು ಹೈಕಮಾಂಡ್ ಅಂತಿಮ ನಿರ್ಧಾರ ಸಾಧ್ಯತೆ
ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅವರು ಹೊಸದಾಗಿ ಆಯ್ಕೆಯಾದ ಬಹುಪಾಲು ಶಾಸಕರ ಬೆಂಬಲದೊಂದಿಗೆ ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿ ಮುನ್ನಡೆ ಸಾಧಿಸಿರುವಂತೆ ಕಾಣುತ್ತಿದೆ.