ಕೇರಳ ಸ್ಟೋರಿ

ಕೇರಳ ಸ್ಟೋರಿ ನಟಿಯ 'ಸೈಜ್' ಕೇಳಿದ ನೆಟ್ಟಿಗ: ಕೊನೆಗೆ ತನ್ನ Size ಬಗ್ಗೆ ಉತ್ತರಕೊಟ್ಟ ಅದಾ ಶರ್ಮಾ; Video!
ಬಾಲಿವುಡ್ ನಟಿ ಅದಾ ಶರ್ಮಾ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಚಾಪು ಮೂಡಿಸಿದ್ದಾರೆ. ದಿ ಕೇರಳ ಸ್ಟೋರಿ ಚಿತ್ರದ ಮೂಲಕ ರಾಷ್ಟ್ರೀಯ ಮನ್ನಣೆ ಗಳಿಸಿದ್ದಾರೆ.

ಕೊನೆಗೂ OTTಗೆ ಬಂದ ದಿ ಕೇರಳ ಸ್ಟೋರಿ: ಅದಾ ಶರ್ಮಾ ಅಭಿನಯದ ಹಿಟ್ ಚಿತ್ರದ ಸ್ಟ್ರೀಮಿಂಗ್ ಮಾಹಿತಿ ಇಲ್ಲಿದೆ..
2023ರಲ್ಲಿ ಮಧ್ಯದಲ್ಲಿ ತೆರೆಕಂಡು ಭಾರಿ ಸುದ್ದಿ ಮತ್ತು ಸಂಚಲನ ಮೂಡಿಸಿದ್ದ ದಿ ಕೇರಳ ಸ್ಟೋರಿ ಚಿತ್ರ ಕೊನೆಗೂ ಓಟಿಟಿ ರಿಲೀಸ್ ಗೆ ರೆಡಿಯಾಗಿದೆ.

ಜಮ್ಮು: 'ಕೇರಳ ಸ್ಟೋರಿ' ವಿಚಾರವಾಗಿ ಎರಡು ಗುಂಪಿನ ನಡುವೆ ಘರ್ಷಣೆ, ಐವರು ವಿದ್ಯಾರ್ಥಿಗಳಿಗೆ ಗಾಯ
ಕೇಂದ್ರಾಡಳಿತ ಪ್ರದೇಶ ಜಮ್ಮುವಿನಲ್ಲಿ 'ದಿ ಕೇರಳ ಸ್ಟೋರಿ' ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

'ದಿ ಕೇರಳ ಸ್ಟೋರಿಗೆ' ಮಧ್ಯಪ್ರದೇಶ, ಯುಪಿ ನಂತರ ಉತ್ತರಾಖಂಡ್ ರಾಜ್ಯದಲ್ಲಿಯೂ ತೆರಿಗೆ ವಿನಾಯಿತಿ!
ವಿವಾದಾತ್ಮಕ ' ದಿ ಕೇರಳ ಸ್ಟೋರಿ'ಗೆ ಉತ್ತರಾಖಂಡ್ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಇರಲಿದೆ ಎಂದು ಉತ್ತರಾಖಂಡ್ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಸಪ್ತಲ್ ಮಹಾರಾಜ್ ಹೇಳಿದ್ದಾರೆ. ಅದಾ ಶರ್ಮಾ ನಟಿಸಿರುವ ಈ ಚಿತ್ರವು ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.

ದಿ ಕೇರಳ ಸ್ಟೋರಿ ವಿವಾದ: ಕಪಿಲ್ ಸಿಬಲ್, ಖುಷ್ಬೂ ಸುಂದರ್ ಟ್ವೀಟ್ ವಾರ್, 'ಸತ್ಯಾಂಶದಿಂದ ಹತಾಶರಾಗಬೇಡಿ' ಎಂದ ನಟಿ!
ದಿ ಕೇರಳ ಸ್ಟೋರಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಮತ್ತು ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್ ನಡುವೆ ಟ್ವೀಟ್ ವಾರ್ ಆರಂಭವಾಗಿದ್ದು, ಸತ್ಯಾಂಶದಿಂದ ಹತಾಶರಾಗಬೇಡಿ ಎಂದು ಖುಷ್ಬೂ ತಿರುಗೇಟು ನೀಡಿದ್ದಾರೆ.

'ದಿ ಕೇರಳ ಸ್ಟೋರಿ'- ನೂತನ ಭಯೋತ್ಪಾದನೆಯ ಮತ್ತೊಂದು ರೂಪ ಅನಾವರಣ: ಜೆಪಿ ನಡ್ಡಾ
ಬಾಂಬ್ ಮತ್ತು ಮದ್ದುಗುಂಡುಗಳನ್ನು ಬಳಸದ ಭಯೋತ್ಪಾದನೆಯ ಹೊಸ, ವಿಷಕಾರಿ ರೂಪವನ್ನು ಕೇರಳ ಸ್ಟೋರಿ ಬಹಿರಂಗಪಡಿಸುತ್ತದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.

ಕೇರಳ ಸ್ಟೋರಿ ಸಿನಿಮಾ ತಮ್ಮ ಮೇಲಿನ ದಾಳಿ ಎಂದು ಭಾವಿಸಿದರೆ ಅವರು ಭಯೋತ್ಪಾದಕರು: ಕಂಗನಾ ರಣಾವತ್
ವಿವಾದಿತ ಅಂಶಗಳನ್ನು ಹೊಂದಿರುವ ದಿ ಕೇರಳ ಸ್ಟೋರಿ ಚಿತ್ರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವಂತೆಯೇ ಇದೀಗ ಚಿತ್ರದ ಬೆನ್ನಿಗೆ ನಿಂತಿರುವ ಬಾಲಿವುಡ್ ನಟಿ ಕಂಗನಾ ರಣಾವತ, ಕೇರಳ ಸ್ಟೋರಿ ಸಿನಿಮಾ ತಮ್ಮ ಮೇಲಿನ ದಾಳಿ ಎಂದು ಭಾವಿಸಿದರೆ ಅವರು ಭಯೋತ್ಪಾದಕರು ಎಂದು ಹೇಳಿದ್ದಾರೆ.

'ದಿ ಕೇರಳ ಸ್ಟೋರಿ' ತಡೆಗೆ ಕೇರಳ ಹೈಕೋರ್ಟ್ ನಕಾರ
ವಿವಾದಕ್ಕೆ ಗ್ರಾಸವಾಗಿರುವ ಬಹುಭಾಷೆ ಸಿನಿಮಾ ದಿ ಕೇರಳ ಸ್ಟೋರಿಗೆ ತಡೆ ನೀಡುವುದಕ್ಕೆ ಕೇರಳ ಹೈಕೋರ್ಟ್ ನಿರಕಾರಿಸಿದೆ.

ಪ್ರತಿಭಟನೆ ಭೀತಿ: ಹಲವೆಡೆ ಶೋ ರದ್ದು, ಕೊಚ್ಚಿಯಲ್ಲಿ ಒಂದು ಥಿಯೇಟರ್ ನಲ್ಲಿ ಮಾತ್ರ ಚಿತ್ರ ಪ್ರದರ್ಶನ!
ಇಸ್ಲಾಂ ಮತಾಂತರ ಕುರಿತ ಕಥಾಹಂದರದ ದಿ ಕೇರಳ ಸ್ಟೋರಿ ಚಿತ್ರ ಇಂದು ಬಿಡುಗಡೆಯಾಗಿದ್ದು, ಮುಸ್ಲಿಂ ಸಂಘಟನೆಗಳ ಪ್ರತಿಭಟನೆ ಭೀತಿ ಹಿನ್ನಲೆಯಲ್ಲಿ ಕೇರಳದಲ್ಲಿ ಸಾಕಷ್ಟ ಚಿತ್ರಮಂದಿರಗಳು ಒಪ್ಪಂದದ ಹೊರತಾಗಿಯೂ ಪ್ರದರ್ಶನ ರದ್ದುಗೊಳಿಸಿವೆ.

