ದೇಶದಿ ಕೇರಳ ಸ್ಟೋರಿ: ನಿಷೇಧ ಹೇರಿದ ದೀದಿಗೆ ಯುಪಿ ಸಿಎಂ ಯೋಗಿ ಸಡ್ಡು, ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆ
ತೀವ್ರ ವಿವಾದಕ್ಕೆ ಗ್ರಾಸವಾಗಿರುವ ದಿ ಕೇರಳ ಸ್ಟೋರಿ ಚಿತ್ರ ಪ್ರದರ್ಶನಕ್ಕೆ ಪಶ್ಚಿಮ ಬಂಗಾಳದ ಸರ್ಕಾರ ನಿಷೇಧ ಹೇರಿದ ಬೆನ್ನಲ್ಲೇ ಇದಕ್ಕೆ ಸಡ್ಡು ಹೊಡೆದಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ್ ಸರ್ಕಾರ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ.