ದೇಶಕೇರಳ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನು ನಿಂದಿಸಿದ ಆರೋಪ: ಪಾನಮತ್ತನಾಗಿದ್ದ ವ್ಯಕ್ತಿಯ ಬಂಧನ
ವಿಮಾನ ನಿಲ್ದಾಣದಿಂದ ಮನೆಗೆ ತೆರಳುತ್ತಿದ್ದ ಕೇರಳ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್.ಮಣಿಕುಮಾರ್ ಅವರನ್ನು ತಡೆದ ಹಾಗೂ ನಿಂದಿಸಿದ ಆರೋಪದ ಮೇಲೆ ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.