ಕ್ರಿಕೆಟ್2011 ವಿಶ್ವಕಪ್ ಫೈನಲ್ ನಲ್ಲಿ ಧೋನಿ ಬಗ್ಗೆ 'ಕೇಳಿರದ ಕಥೆ' ಹಂಚಿಕೊಂಡ ಗೌತಮ್ ಗಂಭೀರ್
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಾಜಿ ಟೀಂ ಇಂಡಿಯಾ ಕ್ಯಾಪ್ಟನ್ ಹೇಗೆ ತಮ್ಮನ್ನು ಪ್ರೋತ್ಸಾಹಿಸಿದ್ದರು ಎಂಬುದನ್ನು ಗೌತಮ್ ಗಂಭೀರ್ ಹಂಚಿಕೊಂಡಿದ್ದಾರೆ. ಅಂದಿನ ಪಂದ್ಯದಲ್ಲಿ ಗೌತಮ್ ಗಂಭೀರ್ 97 ರನ್ ಗಳಿಸಿದಾಗ ತಿಸಾರಾ ಪೆರೆರಾ ಬೌಲಿಂಗ್ ನಲ್ಲಿ ಬೌಲ್ಡ್ ಆಗಿದ್ದರು.