ದೇಶಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆ ವಿಚಾರ; ಸುಪ್ರೀಂ ಕೋರ್ಟ್ನಲ್ಲಿ ಕೇವಿಯಟ್ ಸಲ್ಲಿಸಿದ ಶಶಿಕಲಾ
ಉಚ್ಛಾಟಿತ ನಾಯಕಿ ಹಾಗೂ ಎಐಎಡಿಎಂಕೆಯ ಮಾಜಿ ಹಂಗಾಮಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆ ವಿಚಾರವಾಗಿ ಸುಪ್ರೀಂ ಕೋರ್ಟ್ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ.