ದೇಶವಕ್ಫ್ ಕಾಯ್ದೆ ವಿರುದ್ಧ ಅರ್ಜಿ: ಸುಪ್ರೀಂ ಕೋರ್ಟ್ ಗೆ ಕೇವಿಯಟ್ ಸಲ್ಲಿಸಿದ ಕೇಂದ್ರ, ಏಪ್ರಿಲ್ 15ಕ್ಕೆ ವಿಚಾರಣೆ ಸಾಧ್ಯತೆ
ವಕ್ಫ್ (ತಿದ್ದುಪಡಿ) ಕಾಯ್ದೆಗೆ ಏಪ್ರಿಲ್ 5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿದ್ದು, ಇಂದಿನಿಂದ ಹೊಸ ಕಾಯ್ದೆ ಜಾರಿಗೆ ಬರಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಮಂಗಳವಾರ ಅಧಿಸೂಚನೆ ಹೊರಡಿಸಿದೆ.