ದೇಶರಾಜ್ಯಸಭೆ ಆಯ್ಕೆ ತಕರಾರು: 'ಸುಪ್ರೀಂ'ನಲ್ಲಿ ಕೇವಿಯೆಟ್ ಹಾಕಿದ ಜೈಶಂಕರ್
ಕಳೆದ ಜುಲೈನಲ್ಲಿ ಗುಜರಾತ್ ನಿಂದ ರಾಜ್ಯಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಸಲ್ಲಿಸಿದ ಯಾವುದೇ ಅರ್ಜಿಯನ್ನು ವಿಚಾರಣೆಗೆ ನ್ಯಾಯಾಲಯ ನಿರ್ಧರಿಸಿದರೆ ತಮ್ಮ ಅಭಿಪ್ರಾಯ ಅಹವಾಲು ಕೇಳದೆ ಯಾವ ತೀರ್ಮಾನಕ್ಕೆ ಬರಬಾರದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಬುಧವಾರ ಸುಪ್ರೀಂ ಕೋರ್ಟ್ ನಲ್ಲಿ ಕೇವಿಯೆಟ್ ಹಾಕಿದ್ದಾರೆ.