ಕೇಸರಿ ಧ್ವಜ

ಉಡುಪಿ ಕೇಸರಿ ಧ್ವಜ ವಿವಾದ: ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ ಎಂದ ಜಿಲ್ಲಾಧಿಕಾರಿ; ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ, ಬಿಜೆಪಿ ಕಿಡಿ
ಜನವರಿ 18 ರಂದು ಪರ್ಯಾಯ ಮೆರವಣಿಗೆಗೆ ಚಾಲನೆ ನೀಡುವಾಗ ಕೇಸರಿ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾ ಕಾಂಗ್ರೆಸ್ ಸಿಎಂಗೆ ಪತ್ರ ಬರೆದಿದೆ.

ಅಯೋಧ್ಯೆ: ರಾಮ ಮಂದಿರದಲ್ಲಿ ಕೇಸರಿ ಧ್ವಜ ಹಾರಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ!
ಪವಿತ್ರ ಕೇಸರಿ ಧ್ವಜವು ಘನತೆ, ಏಕತೆ ಮತ್ತು ಸಾಂಸ್ಕೃತಿಕ ನಿರಂತರತೆಯ ಸಂದೇಶವನ್ನು ರವಾನಿಸುತ್ತದೆ. ರಾಮ ರಾಜ್ಯದ ಆದರ್ಶಗಳನ್ನು ಸಾಕಾರಗೊಳಿಸುತ್ತದೆ ಎಂದು ಪಿಎಂಒ ತಿಳಿಸಿದೆ.

ಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ರಮ: ಗೃಹ ಸಚಿವ ಪರಮೇಶ್ವರ್
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ‘ಹನುಮಧ್ವಜ’ ಹಾರಿಸಿದವರ ವಿರುದ್ಧ ಪೊಲೀಸರು ಹಾಗೂ ಅಧಿಕಾರಿಗಳ ಕೈಗೊಂಡಿರುವ ಕ್ರಮವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಮರ್ಥಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ: ಮಸೀದಿಯ ಧ್ವಜ ತೆಗೆದು, ಕೇಸರಿ ಧ್ವಜ ಹಾರಿಸಿದ ಮೂವರ ಬಂಧನ
ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಮಸೀದಿಯ ಧ್ವಜವನ್ನು ತೆಗೆದು ಕೇಸರಿ ಧ್ವಜ ಹಾರಿಸಿದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಅಂಗಡಿಗಳಲ್ಲಿ ಕೇಸರಿ ಧ್ವಜ ಕಟ್ಟಿದ ಪ್ರಕರಣ: ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲು
ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಬಳಿ ಕೋಮುಸಾಮರಸ್ಯಕ್ಕೆ ಧಕ್ಕೆ ತಂದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಖಂಡ ಶರಣ್ ಪಂಪ್‌ವೆಲ್ ಮತ್ತು ಆತನ ಸಹಚರರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೀದರ್: ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ನಾಲ್ವರ ಬಂಧನ
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಮಸೀದಿಯೊಂದರ ಮೇಲೆ ಭಗವಾಧ್ವಜ ಹಾರಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಂಧಿಸುವಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳಗಾವಿ: ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜ ಹಾರಿಸುವ ಪ್ರಯತ್ನವನ್ನು ತಡೆದ ಪೊಲೀಸರು
ಬೆಳಗಾವಿ ಜಿಲ್ಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜವನ್ನೂ ಹಾರಿಸುವ ಪ್ರಯತ್ನವನ್ನು ಪೊಲೀಸರು ಮಂಗಳವಾರ ತಡೆದಿದ್ದಾರೆ.

ಕೇಸರಿ ಬಾವುಟ ಹಾರಿಸುವುದು ಎಸ್ ಸಿ/ಎಸ್ ಟಿ ಕಾಯ್ದೆಯಡಿ ಅಪರಾಧವಲ್ಲ: ಹೈಕೋರ್ಟ್
ಕೇಸರಿ ಬಾವುಟ ಹಾರಿಸುವುದು ಎಸ್ ಸಿ/ಎಸ್ ಟಿ ಕಾಯ್ದೆಯಡಿ ಅಪರಾಧವಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಬಂಟ್ವಾಳದಲ್ಲಿ ಗುಹೆ ನಾಶ; ಕೇಸರಿ ಧ್ವಜ ಪತ್ತೆ, ಪೊಲೀಸ್ ಸಿಬ್ಬಂದಿ ನಿಯೋಜನೆ
ಬಂಟ್ವಾಳ ಸಮೀಪ ಚರ್ಚ್ ಹತ್ತಿರವಿದ್ದ ಗುಹೆಯೊಂದನ್ನು ದುಶ್ಕರ್ಮಿಗಳು ನಾಶ ಮಾಡಿದ್ದರಿಂದ ...

