ಕೇಸರಿ ಬಣ್ಣ

ಅಪೌಷ್ಠಿಕತೆ ಕಾಡುತ್ತಿದೆ, ಮೊಟ್ಟೆಗಳನ್ನು ಕೊಡಿ; ಕೇಸರಿ ಬಣ್ಣ ಬಳಿಯುವಿರಂತೆ, ಮೊದಲು ಶೌಚಾಲಯ ಕಟ್ಟಿಸಿಕೊಡಿ ಸಿಎಂ ಅಂಕಲ್!
ರಾಜಕೀಯ

ಅಪೌಷ್ಠಿಕತೆ ಕಾಡುತ್ತಿದೆ, ಮೊಟ್ಟೆಗಳನ್ನು ಕೊಡಿ; ಕೇಸರಿ ಬಣ್ಣ ಬಳಿಯುವಿರಂತೆ, ಮೊದಲು ಶೌಚಾಲಯ ಕಟ್ಟಿಸಿಕೊಡಿ ಸಿಎಂ ಅಂಕಲ್!

ಸರ್ಕಾರಿ ಶಾಲೆಗಳ ಗೋಡೆಗಳಿಗೆ ಕೇಸರಿ ಬಣ್ಣ ಬಳಸುವ ಕುರಿತು ಪರ-ವಿರೋಧ ವಾದಗಳು ತೀವ್ರಗೊಂಡ ನಡುವೆಯೇ ಕಾಂಗ್ರೆಸ್‌ ಪಕ್ಷವು ಹೊಸ ಟ್ವಿಟ್ಟರ್‌ ಅಭಿಯಾನ ಕೈಗೊಂಡಿದೆ.

ಒಂದಿಷ್ಟು ಜನಕ್ಕೆ ಬಣ್ಣದ ಅಲರ್ಜಿ ಇದೆ: ಶಾಲೆಗಳ ಗೋಡೆಗಳಿಗೆ ಕೇಸರಿ ಬಣ್ಣ ಹಚ್ಚಿಯೇ ತೀರುತ್ತೇನೆ: ಸಚಿವ ನಾಗೇಶ್
ರಾಜ್ಯ

ಒಂದಿಷ್ಟು ಜನಕ್ಕೆ ಬಣ್ಣದ ಅಲರ್ಜಿ ಇದೆ: ಶಾಲೆಗಳ ಗೋಡೆಗಳಿಗೆ ಕೇಸರಿ ಬಣ್ಣ ಹಚ್ಚಿಯೇ ತೀರುತ್ತೇನೆ: ಸಚಿವ ನಾಗೇಶ್

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ 8000 ಶಾಲಾ ಕೊಠಡಿಗಳಿಗೆ ವಿವೇಕ ಎಂದು ಹೆಸರಿಡಲಾಗುತ್ತಿದೆ.

ವಿವೇಕ ಶಾಲೆಗಳಿಗೆ 'ತ್ರಿವರ್ಣ ಬಣ್ಣ' ಬಳಿಯುವಂತೆ ಪ್ರಿಯಾಂಕ್ ಖರ್ಗೆ ಸಲಹೆ
ರಾಜ್ಯ

ವಿವೇಕ ಶಾಲೆಗಳಿಗೆ 'ತ್ರಿವರ್ಣ ಬಣ್ಣ' ಬಳಿಯುವಂತೆ ಪ್ರಿಯಾಂಕ್ ಖರ್ಗೆ ಸಲಹೆ

ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ 8,100 ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವ ರಾಜ್ಯ ಸರ್ಕಾರದ ನಿರ್ಧಾರ ಇದೀಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.