ರಾಜ್ಯಬೆಂಗಳೂರಿನಲ್ಲಿ ಸದ್ದಿಲ್ಲದೆ ಅರಳುತ್ತಿದೆ ಕಾಶ್ಮೀರಿ 'ಕೇಸರಿ': ಹೊಸ ಟ್ರೆಂಡ್ ಆಗುತ್ತಿದೆ ಒಳಾಂಗಣ ಕೃಷಿ!
ಇದನ್ನು ಸಾಮಾನ್ಯವಾಗಿ ಗುಡ್ಡಗಾಡು ಅಥವಾ ಪರ್ವತ ಪ್ರದೇಶಗಳಲ್ಲಿ ಬೆಳೆಸಲಾಗುತ್ತದೆ. ಬೆಂಗಳೂರು ಸೇರಿ ಶೃಂಗೇರಿ, ಕುಣಿಗಲ್ ಮತ್ತು ತುಮಕೂರಿನಲ್ಲಿ ಈ ಪದ್ಧತಿ ವಿರಳವಾಗಿದ್ದರೂ ಸಹ ಪ್ರಚಲಿತವಾಗಿದೆ.