ಕೇಸರಿ ಶಾಲು

2022ರ BJP ಸರ್ಕಾರದ ಆದೇಶ ವಾಪಸ್: ಕೇಸರಿ ಶಾಲು ಇಲ್ಲ, ಹಿಜಾಬ್ಗೆ ಅವಕಾಶ!
2022ರಲ್ಲಿ ಉಡುಪಿಯಲ್ಲಿ ಶುರುವಾಗಿದ್ದ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಅವಕಾಶ: ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಆದೇಶ!
ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ.

ಹಿಜಾಬ್-ಕೇಸರಿ ಶಾಲು ಧರಿಸಿ ತರಗತಿಗೆ ಬಂದ ವಿದ್ಯಾರ್ಥಿಗಳು; ಸರ್ಕಾರಿ ಕಾಲೇಜಿನಲ್ಲಿ ಭುಗಿಲೆದ್ದ ವಿವಾದ!
ಕಾಲೇಜು ಆಡಳಿತ ಮಂಡಳಿಯು ಡ್ರೆಸ್ ಕೋಡ್ ವಿಚಾರದ ಬಗ್ಗೆ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿ ಗುರುವಾರ, ಹಿಂದೂ ವಿದ್ಯಾರ್ಥಿಗಳ ಗುಂಪೊಂದು ಕೇಸರಿ ಶಾಲುಗಳನ್ನು ಧರಿಸಿ ತರಗತಿಗಳಿಗೆ ಪ್ರವೇಶಿಸಿತು.

ಬೆಂಗಳೂರು: ಕಲಾಸಿಪಾಳ್ಯದಲ್ಲಿ ಕೇಸರಿ ಶಾಲು ಹಾಕಿದ್ದ ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಮೂವರು ಕಿಡಿಗೇಡಿಗಳ ಬಂಧನ
ಕೂಲಿ ಕೆಲಸ ಮಾಡುತ್ತಿದ್ದ ಸ್ಲಿಂಧರ್ ಕುಮಾರ್ ಎಂಬಾತ ಟ್ರಾವೆಲ್ಸ್ ಕಂಪನಿಯಲ್ಲಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೆಲಸ ಮಾಡುತ್ತಿದ್ದು, ಈತನ ಮೇಲೆ ಆ.24 ರಂದು ರಾತ್ರಿ 9.30ರ ಸುಮಾರಿಗೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ಕೇಸರಿ ಶಾಲು ಧರಿಸಿದ್ದಕ್ಕಾಗಿ ಟ್ರಾವೆಲ್ ಏಜೆನ್ಸಿ ನೌಕರರ ಮೇಲೆ 'ದಾಳಿ'; ಮೂವರ ಬಂಧನ
ಜಗಳ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಂಧಿತರನ್ನು ತಬ್ರೇಜ್ (30), ಇಮ್ರಾನ್ ಖಾನ್ (35) ಮತ್ತು ಅಜೀಜ್ ಖಾನ್ (47) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನು ಕೇಸರಿ ಶಾಲು ಹಾಕಿಕೊಂಡಿದ್ದು ಮಹಾನ್ ಅಪರಾಧವಾ? ಎಚ್.ಡಿ ಕುಮಾರಸ್ವಾಮಿ
ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎನ್ ಚಲುವರಾಯಸ್ವಾಮಿ ಮಾಡಿರುವ ಆರೋಪಗಳಿಗೆ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮುಸ್ಲಿಂ ಸಿಬ್ಬಂದಿ ಟೋಪಿ ಧರಿಸುವುದನ್ನು ವಿರೋಧಿಸಿ ಹಿಂದೂ ಬಿಎಂಟಿಸಿ ಸಿಬ್ಬಂದಿಯಿಂದ ಕೇಸರಿ ಶಾಲು ಧರಿಸಿ ಪ್ರತಿಭಟನೆ
ಕರ್ನಾಟಕದಲ್ಲಿ ಹಿಜಾಬ್ ವಿವಾದದ ನಂತರ ಈಗ ಟೋಪಿ ವಿವಾದ ಆರಂಭವಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ(ಬಿಎಂಟಿಸಿ) ಮುಸ್ಲಿಂ ಸಿಬ್ಬಂದಿ ಟೋಪಿ ಧರಿಸುವುದನ್ನು ವಿರೋಧಿಸಿ ಬಿಎಂಟಿಸಿಯ...

ಕೇಸರಿ ಶಾಲು ಹೊದಿಸಿ ನ್ಯೂಜಿಲೆಂಡ್-ಭಾರತ ಆಟಗಾರರಿಗೆ ಸ್ವಾಗತ
ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಕಾನ್ಪುರದಲ್ಲಿ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಕಾನ್ಪುರಕ್ಕೆ ಆಗಮಿಸಿದ ಉಭಯ ತಂಡಗಳ ಆಟಗಾರರಿಗೆ

