ರಾಜ್ಯಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೇಸರಿ ಸ್ಪರ್ಶ?: 'ಕಮಲ' ಆಕೃತಿ ಹೋಲುತ್ತಿದೆ ಕಟ್ಟಡದ ವಿನ್ಯಾಸ
ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಂಡ ಬಳಿಕ ಎಂದಾದರೂ ವಿಮಾನದಲ್ಲಿ ತೆರಳುವಾಗ ಕಟ್ಟಡದ ವಿನ್ಯಾಸ ಕಂಡು ಬಿಜೆಪಿ ಪಕ್ಷದ ಚಿನ್ಹೆಯಂತಿದೆಯಲ್ಲಾ, ಭಾರತದ ರಾಷ್ಟ್ರೀಯ ಹೂವಿನಂತಿದೆ ಅಲ್ಲವೇ...? ಎಂದು ಆಶ್ಚರ್ಯಪಡದೆ ಇರಲು ಸಾಧ್ಯವಿಲ್ಲ.