ದೇಶಬ್ರಿಜ್ ಭೂಷಣ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ; ಕೇಸರ್ಗಂಜ್ ಕ್ಷೇತ್ರದಿಂದ ಅವರ ಪುತ್ರ ಕಣಕ್ಕೆ
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಲಿ ಸಂಸದ ಮತ್ತು ಮಾಜಿ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್ ನಿರಾಕರಿಸಿದೆ.