ಸಿನಿಮಾ ಸುದ್ದಿವಿಜಯ್ ರಾಘವೇಂದ್ರ, ಭಾವನಾ ಅಭಿನಯದ 'Case of ಕೊಂಡಾಣ' ಬಿಡುಗಡೆಗೆ ದಿನಾಂಕ ಫಿಕ್ಸ್
ನಟ ವಿಜಯ್ ರಾಘವೇಂದ್ರ ಅವರೊಂದಿಗಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಅವರ ಎರಡನೇ ಸಿನಿಮಾ ಕೇಸ್ ಆಫ್ ಕೊಂಡಾಣ ಜನವರಿ 26 ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. ನಟಿ ಭಾವನಾ ಜೊತೆಗೆ ನಟನನ್ನು ಒಳಗೊಂಡ ಸ್ಟಿಲ್ ಅನ್ನು ಬಿಡುಗಡೆ ಮಾಡಿರುವ ಚಿತ್ರತಂಡ ಈ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ.