ರಾಜ್ಯವಿವಿಧ ಕ್ಷೇತ್ರಗಳ ಸಾಧಕರಿಗೆ 'ರಾಜ್ಯೋತ್ಸವ ಪ್ರಶಸ್ತಿ' ಪ್ರದಾನ; ಕನ್ನಡ ಪರ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್!
ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿದ್ದು, ಅವರ ನಿರ್ಧಾರದಂತೆ ಆಯ್ಕೆ ನಡೆದಿದೆ ಎಂದು ತಿಳಿಸಿದರು.